Connect with us

Dvgsuddi Kannada | online news portal | Kannada news online

ದಾವಣಗೆರೆ: ವಿಶ್ವ ಪರಿಸರ ಸಂರಕ್ಷಣಾ ದಿನದ ಅಂಗವಾಗಿ ಚಿತ್ರಕಲಾ ಸ್ಪರ್ಧೆ

painting

ಪ್ರಮುಖ ಸುದ್ದಿ

ದಾವಣಗೆರೆ: ವಿಶ್ವ ಪರಿಸರ ಸಂರಕ್ಷಣಾ ದಿನದ ಅಂಗವಾಗಿ ಚಿತ್ರಕಲಾ ಸ್ಪರ್ಧೆ

ದಾವಣಗೆರೆ: ವಿಶ್ವ ಪರಿಸರ ಸಂರಕ್ಷಣಾ ದಿನದ ಅಂಗವಾಗಿ ಜುಲೈ 28 ರಂದು ಬೆಳಿಗ್ಗೆ 10 ಗಂಟೆಗೆ ವಿನೋಬನಗರ ದಲ್ಲಿರುವ ಶ್ರೀ ಜಗದ್ಗುರು ಮುರುಘರಾಜೇಂದ್ರ ಫ್ರೌಢಶಾಲೆಯಲ್ಲಿ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿದೆ.

ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ, ಹುಳುಪಿನಕಟ್ಟೆ, ಆನಗೋಡು ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಫ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರಕೃತಿ ರಕ್ಷಿಸಿ ಜೀವ ಸಂಕುಲ ಉಳಿಸಿ ವಿಷಯದ ಕುರಿತು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿದ್ದು, ವಿಜೇತ ವಿದ್ಯಾರ್ಥಿಗಳಿಗೆ ನಗದು ಹಾಗೂ ಪ್ರಶಸ್ತಿ ಪತ್ರ ವಿತರಿಸಲಾಗುವುದು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top