ದಾವಣಗೆರೆ: ಎಲ್ಲ ಸರ್ಕಾರಗಳು ರೈತರಿಗೆ ನೀಡುವ ಭರವಸೆಗಳು, ಭರವಸೆಗಳಾಗಿಯೇ ಉಳಿದಿವೆ ; ಸಾಣೇಹಳ್ಳಿ ಶ್ರೀ

ದಾವಣಗೆರೆ: ರೈತರ ಪರವಾಗಿ ಕೆಲಸ ಮಾತನಾಡುತ್ತೇವೆಂದು ಎಲ್ಲ ಸರ್ಕಾರಗಳು ಭರವಸೆ ನೀಡುತ್ತವೆ. ಆದರೆ, ಅಧಿಕಾರ ಬಂದ ನಂತರ ರೈತರ ಪರ ಕೆಲಸ ಮಾಡುವುದು ಕಡಿಮೆಯಾಗಿದ್ದು, ಭರವಸೆಗಳು, ಭರವಸೆಗಳಾಗಿಯೇ ಉಳಿಯುತ್ತಿವೆ ಎಂದು ಸಾಣೇಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು. ಆನಗೋಡು ಸಮೀಪದ ಉಳುಪಿನಕಟ್ಟೆ ಕ್ರಾಸ್ ಬಳಿ ಇರುವ ರೈತ ಹುತಾತ್ಮರ ಸಮಾಧಿ ಬಳಿ ಹಮ್ಮಿಕೊಂಡಿದ್ದ 31 ನೇ ವರ್ಷದ ರೈತ ಹುತಾತ್ಮರ ದಿನಾಚರಣೆ ಮತ್ತು ಸ್ಮಾರಕ ಭವನ ಉದ್ಘಾಟನೆ ನೆರೆವೇರಿಸಿ ಅವರು ಮಾತನಾಡಿದರು‌. ಬೇರೆ … Continue reading ದಾವಣಗೆರೆ: ಎಲ್ಲ ಸರ್ಕಾರಗಳು ರೈತರಿಗೆ ನೀಡುವ ಭರವಸೆಗಳು, ಭರವಸೆಗಳಾಗಿಯೇ ಉಳಿದಿವೆ ; ಸಾಣೇಹಳ್ಳಿ ಶ್ರೀ