Connect with us

Dvgsuddi Kannada | online news portal | Kannada news online

ದಾವಣಗೆರೆ: ಉಚಿತ ಮೆಗಾ ಕೃತಕ ಅಂಗ ಜೋಡಣೆ ಶಿಬಿರ

ದಾವಣಗೆರೆ

ದಾವಣಗೆರೆ: ಉಚಿತ ಮೆಗಾ ಕೃತಕ ಅಂಗ ಜೋಡಣೆ ಶಿಬಿರ

ದಾವಣಗೆರೆ; ಹರಿ ಓ ಸ್ಮೈಲ್ ಹಾಗೂ ಭಗವಾನ ಮಹಾವೀರ ವಿಕಲಾಂಗ ಸಹಾಯತ ಸಮಿತಿಯವರು ಅಕ್ಟೋಬರ್ 10 ಮತ್ತು 11 ರಂದು ಬೆಂಗಳೂರಿನ ಗುರುದ್ವಾರ ಸದ್‍ಸಂಗತ್ ಜಾಲಹಳ್ಳಿ ಪಶ್ಚಿಮ, ಹೆಚ್.ಎಂ.ಟಿ ಎಸ್ಟೇಟ್ ನಲ್ಲಿ‌ ಉಚಿತ ಮೆಗಾ ಕೃತಕ ಅಂಗ ಜೋಡಣೆ ಶಿಬಿರವನ್ನು ಆಯೋಜಿಸಲಾಗಿದೆ.ದಾವಣಗೆರೆ ಜಿಲ್ಲೆಯ ವಿಶೇಷಚೇತನರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬಹುದು ಹೆಚ್ಚಿನ ಮಾಹಿತಿಗಾಗಿ ವಿಜಯಲಕ್ಷ್ಮೀ ಜಿಂದಾಲ ಮೊ.ಸಂ: 9035744512, ಸಂದೀಪ್ , ಮೊ.ಸಂ:7411700974, ಸಂಧ್ಯಾ ಮೊ.ಸಂ: 9019176767 ಇವರನ್ನು ಸಂಪರ್ಕಿಸಬಹುದೆಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕು; ಸೆ.20ರವರೆಗೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ದಾವಣಗೆರೆ: ಇಂದಿನ ಹೊಸ, ಹಳೆಯ ರಾಶಿ, ಬೆಟ್ಟೆ ಅಡಿಕೆ ಬೆಲೆ ಎಷ್ಟಿದೆ..?‌ ಇಲ್ಲಿದೆ ‌ಮಾಹಿತಿ..

 

 

ದಾವಣಗೆರೆ: ಅಡಿಕೆ ಕಳ್ಳನ ಪ್ರಕರಣ; 5 ಕ್ವಿಂಟಾಲ್ ಅಡಿಕೆ, ವಾಹನ ಸೇರಿ 4 ಲಕ್ಷ ಮೌಲ್ಯದ ಸ್ವತ್ತು ವಶ-ಓರ್ವ ಬಂಧನ

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});