ದಾವಣಗೆರೆ: ಶ್ರೀ ಸೋಮೇಶ್ವರ ವಿದ್ಯಾಲಯದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನ ದಾಸೋಹಕ್ಕೆ ದ್ವಿತೀಯ ವರ್ಷದ ಅಕ್ಕಿ ಸಮರ್ಪಣೆ ನೆರೆವೇರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಶಾರವೇಶಾನಂದ ಸ್ವಾಮಿ ಮಹಾರಾಜ್ , ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಎಂ ಸುರೇಶ್ , ಮಾಜಿ ಸಚಿವ ಎಸ್. ಎ. ರವೀಂದ್ರನಾಥ್ , ಡಾ.ಎ.ಹೆಚ್ ಶಿವಯೋಗಿಸ್ವಾಮಿ, ಸಂಸ್ಥೆ ಅಧ್ಯಕ್ಷ ಅಶೋಕ್ ರೆಡ್ಡಿ, ಶ್ರೀಧರ್, ಮಹಾನಗರ ಪಾಲಿಕೆ ಸದಸ್ಯರಾದಕೆ.ಎಂ.ವಿರೇಶ್, ಪ್ರಾಚಾರ್ಯರು, ಮುಖ್ಯ ಶಿಕ್ಷಕರು, ಆಡಳಿತ ವರ್ಗ ಸೇರಿದಂತೆ ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದಾವಣಗೆರೆ: ಶ್ರೀ ಸೋಮೇಶ್ವರ ವಿದ್ಯಾಲಯದಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಕ್ಕಿ ಸಮರ್ಪಣೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



