Connect with us

Dvgsuddi Kannada | online news portal | Kannada news online

ದಾವಣಗೆರೆ: ಶ್ರೀ ಸೋಮೇಶ್ವರ ವಿದ್ಯಾಲಯದಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಕ್ಕಿ ಸಮರ್ಪಣೆ

ಪ್ರಮುಖ ಸುದ್ದಿ

ದಾವಣಗೆರೆ: ಶ್ರೀ ಸೋಮೇಶ್ವರ ವಿದ್ಯಾಲಯದಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಕ್ಕಿ ಸಮರ್ಪಣೆ

ದಾವಣಗೆರೆ: ಶ್ರೀ ಸೋಮೇಶ್ವರ ವಿದ್ಯಾಲಯದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನ ದಾಸೋಹಕ್ಕೆ ದ್ವಿತೀಯ ವರ್ಷದ ಅಕ್ಕಿ ಸಮರ್ಪಣೆ ನೆರೆವೇರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಶಾರವೇಶಾನಂದ ಸ್ವಾಮಿ ಮಹಾರಾಜ್ ‌, ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಎಂ ಸುರೇಶ್ , ಮಾಜಿ ಸಚಿವ ಎಸ್. ಎ. ರವೀಂದ್ರನಾಥ್ , ಡಾ.ಎ.ಹೆಚ್ ಶಿವಯೋಗಿಸ್ವಾಮಿ, ಸಂಸ್ಥೆ ಅಧ್ಯಕ್ಷ ಅಶೋಕ್ ರೆಡ್ಡಿ, ಶ್ರೀಧರ್, ಮಹಾನಗರ ಪಾಲಿಕೆ ಸದಸ್ಯರಾದಕೆ.ಎಂ.ವಿರೇಶ್, ಪ್ರಾಚಾರ್ಯರು, ಮುಖ್ಯ ಶಿಕ್ಷಕರು, ಆಡಳಿತ ವರ್ಗ ಸೇರಿದಂತೆ ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top