Connect with us

Dvgsuddi Kannada | online news portal | Kannada news online

ದಾವಣಗೆರೆ: ವಿಜನ್ ಇಂಟರ್ ನ್ಯಾಷನಲ್ ಸ್ಕೂಲ್ ಮಾನ್ಯತೆ ರದ್ದು

davangerer bord

ದಾವಣಗೆರೆ

ದಾವಣಗೆರೆ: ವಿಜನ್ ಇಂಟರ್ ನ್ಯಾಷನಲ್ ಸ್ಕೂಲ್ ಮಾನ್ಯತೆ ರದ್ದು

ದಾವಣಗೆರೆ: ಎಂಪವರ್ ಎಜುಕೇಷನ್(ರಿ) ಆಶ್ರಯದ ವಿಜನ್ ಇಂಟರ್ ನ್ಯಾಷನಲ್ ಸ್ಕೂಲ್, ಸವಣೂರು ಪ್ಲಾಜಾ ಹತ್ತಿರ, ಪಿ.ಬಿ.ರಸ್ತೆ, ದಾವಣಗೆರೆ. ಉತ್ತರವಲಯ ಈ ಪೂರ್ವ ಪ್ರಾಥಮಿಕ ಶಾಲೆಯ ಮಾನ್ಯತೆಯನ್ನು ಹಿಂಪಡೆಯಲಾಗಿದೆ.

ಈ ಶಾಲೆಯು ಇಲಾಖೆಯಿಂದ ಅನುಮತಿ ಪಡೆದ ಸ್ಥಳದಲ್ಲಿ ನಡೆಸದೇ ಅನಧೀಕೃತವಾಗಿ ಬೇರೆ ಸ್ಥಳದಲ್ಲಿ ನಡೆಸುತ್ತಿರುವ ಹಾಗೂ ಈ ಶಾಲೆಯ ಕಟ್ಟಡದ ಮೇಲೆ ವಿದ್ಯುತ್ ಹೈಟೆನ್ಸನ್ ತಂತಿ ಹಾದು ಹೋಗಿದ್ದು, ಹಾಗೂ ಮಹಾನಗರ ಪಾಲಿಕೆಯಿಂದ ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆಯದೇ ಕಟ್ಟಡ ನಿರ್ಮಾಣ ಮಾಡಿರುವ ಪ್ರಯುಕ್ತ ಈ ಶಾಲೆಯ ಮಾನ್ಯತೆಯನ್ನು ಹಿಂಪಡೆಯಲಾಗಿದೆ.

ವಿದ್ಯಾರ್ಥಿಗಳ ಪೋಷಕರು ಈ ಶಾಲೆಗೆ ದಾಖಲಾತಿ ಮಾಡದಂತೆ ಹಾಗೂ ಈಗಾಗಲೇ ದಾಖಲಾತಿ ಹೊಂದಿರುವ ಮಕ್ಕಳನ್ನು ಸಂಬಂಧಿಸಿದ ಪೋಷಕರು ಸಮೀಪದ ಅಧಿಕೃತ ಶಾಲೆಗೆ ದಾಖಲಾತಿ ಮಾಡುವಂತೆ ಈ ಮೂಲಕ ಪೋಷಕರಿಗೆ ತಿಳಿಸಲಾಗಿದೆ ಎಂದು ಉತ್ತರವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

ದಾವಣಗೆರೆ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಮಹಿಳೆಯರು ಉಚಿತ ಎಲ್ ಪಿಜಿ ಸಿಲಿಂಡರ್ ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ: ವಿವಿಧ ಏರಿಯಾದಲ್ಲಿಂದು ವಿದ್ಯುತ್ ವ್ಯತ್ಯಯ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top