ದಾವಣಗೆರೆ: ವಿಜನ್ ಇಂಟರ್ ನ್ಯಾಷನಲ್ ಸ್ಕೂಲ್ ಮಾನ್ಯತೆ ರದ್ದು

ದಾವಣಗೆರೆ: ಎಂಪವರ್ ಎಜುಕೇಷನ್(ರಿ) ಆಶ್ರಯದ ವಿಜನ್ ಇಂಟರ್ ನ್ಯಾಷನಲ್ ಸ್ಕೂಲ್, ಸವಣೂರು ಪ್ಲಾಜಾ ಹತ್ತಿರ, ಪಿ.ಬಿ.ರಸ್ತೆ, ದಾವಣಗೆರೆ. ಉತ್ತರವಲಯ ಈ ಪೂರ್ವ ಪ್ರಾಥಮಿಕ ಶಾಲೆಯ ಮಾನ್ಯತೆಯನ್ನು ಹಿಂಪಡೆಯಲಾಗಿದೆ. ಈ ಶಾಲೆಯು ಇಲಾಖೆಯಿಂದ ಅನುಮತಿ ಪಡೆದ ಸ್ಥಳದಲ್ಲಿ ನಡೆಸದೇ ಅನಧೀಕೃತವಾಗಿ ಬೇರೆ ಸ್ಥಳದಲ್ಲಿ ನಡೆಸುತ್ತಿರುವ ಹಾಗೂ ಈ ಶಾಲೆಯ ಕಟ್ಟಡದ ಮೇಲೆ ವಿದ್ಯುತ್ ಹೈಟೆನ್ಸನ್ ತಂತಿ ಹಾದು ಹೋಗಿದ್ದು, ಹಾಗೂ ಮಹಾನಗರ ಪಾಲಿಕೆಯಿಂದ ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆಯದೇ ಕಟ್ಟಡ ನಿರ್ಮಾಣ ಮಾಡಿರುವ ಪ್ರಯುಕ್ತ ಈ ಶಾಲೆಯ ಮಾನ್ಯತೆಯನ್ನು … Continue reading ದಾವಣಗೆರೆ: ವಿಜನ್ ಇಂಟರ್ ನ್ಯಾಷನಲ್ ಸ್ಕೂಲ್ ಮಾನ್ಯತೆ ರದ್ದು