ದಾವಣಗೆರೆ: ಶಾಲಾ ಶಿಕ್ಷಣ ಇಲಾಖೆವತಿಯಿಂದ 2022-23ನೇ ಸಾಲಿನಲ್ಲಿ 6 ರಿಂದ 8ನೇ ತರಗತಿಯಲ್ಲಿನ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಯ ಸ್ಥಳ ಆಯ್ಕೆಯ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಅ.21 ರಂದು ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಹೈಸ್ಕೂಲ್ ಮೈದಾನದ ಹತ್ತಿರ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಕೊಟ್ರೇಶ್ ತಿಳಿಸಿದ್ದಾರೆ.
ದಾವಣಗೆರೆ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಮಹಿಳೆಯರು ಉಚಿತ ಎಲ್ ಪಿಜಿ ಸಿಲಿಂಡರ್ ಪಡೆಯಲು ಅರ್ಜಿ ಆಹ್ವಾನ