ದಾವಣಗೆರೆ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮವು ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಿಗೆ ಆನ್‍ಲೈನ್‍ನಿಂದ ಸುವಿಧಾ ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಫಲಾಪೇಕ್ಷಿಗಳು http://sevasindu.karnataka.gov.in ವೆಬ್ ಸೈಟ್‍ನಲ್ಲಿ ನ.29 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮ ಜಿಲ್ಲಾ ವ್ಯವಸ್ಥಾಪಕರನ್ನು ಅಥವಾ ದೂ.ಸಂ:08192-233309ನ್ನು ಸಂಪರ್ಕಿಸಲು ನಿಗಮದ ವ್ಯವಸ್ಥಾಪಕರು ಬೇಬಿ ಸುನೀತಾ ತಿಳಿಸಿದ್ದಾರೆ.
ದಾವಣಗೆರೆ: ಮಹರ್ಷಿ ವಾಲ್ಮೀಕಿ ಪ.ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



