ದಾವಣಗೆರೆ: ಮಹಾನಗರ ಪಾಲಿಕೆಯ ರಿಂಗ್ ರಸ್ತೆಯಲ್ಲಿನ ಮಾಗಾನಹಳ್ಳಿ ರಸ್ತೆಗೆ ಸೇರುವ ಹೆಗಡೆ ನಗರದಲ್ಲಿ ವಾಸಿಸುತ್ತಿರುವ ನಿವೇಶನ ರಹಿತ ಬಡ ಕುಟುಂಬಗಳಿಗೆ ಹಕ್ಕು ಪತ್ರ ವಿತರಣಾ ಕಾರ್ಯಕ್ರಮವು ಇಂ (ನ.18) ಹಮ್ಮಿಕೊಳ್ಳಲಾಗಿದೆ. ಮಧ್ಯಾಹ್ನ 12 ಗಂಟೆಗೆ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ದಾವಣಗೆರೆ: ಮಹಾನಗರ ಪಾಲಿಕೆ ವತಿಯಿಂದ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಣೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



