Connect with us

Dvgsuddi Kannada | online news portal | Kannada news online

ದಾವಣಗೆರೆ: ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ

ದಾವಣಗೆರೆ: ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಜೀವಮಾನ ಸಾಧನೆ ಹಾಗೂ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗಾಗಿ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 8 ರವರೆಗೆ ವಿಸ್ತರಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ ಬಾಯಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top