ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ (davangere mahanagara palike) 24 ನೇ ವಾರ್ಡ್ ನ ಪಾಲಿಕೆ ಸದಸ್ಯರಾದ ಪ್ರಸನ್ನ ಕುಮಾರ್ ಅವರು ದಸರಾ ಹಬ್ಬದ (dasara festival) ಪ್ರಯುಕ್ತ ನಗರವನ್ನು ಸ್ವಚ್ಚವಾಗಿಡಲು ಸದಾ ಶ್ರಮಿಸುವ ಮಹಿಳಾ ಪೌರ ಕಾರ್ಮಿಕರಿಗೆ ಮೇಯರ್ ಎಸ್.ಟಿ ವೀರೇಶ್ ಅವರ ಮೂಲಕ ಕಂಚಿನ ಬಿಂದಿಗೆ ಉಡುಗೊರೆಯಾಗಿ ನೀಡದರು. ಇದೇ ಸಂದರ್ಭದಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಸುವ ಪೌರ ಕಾರ್ಮಿಕರಿಗೆ ಸನ್ಮಾನಿಸಲಾಯಿತು. ಈ ಮೂಲಕ ಪೌರ ಕಾರ್ಮಿಕರಿಗೆ ಹಬ್ಬದ ಶುಭ ಕೋರಲಾಯಿತು. ಈ ಸಂದರ್ಭದಲ್ಲಿ ಪಾಲಿಕೆ ಉಪ ಆಯುಕ್ತ ಉದಯ್ ಕುಮಾರ್, ಹೆಲ್ತ್ ಇನಸ್ಪೆಕ್ಟರ್ ನಿಖಿಲ್, ಪಾಲಿಕೆಯ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
ದಾವಣಗೆರೆ: ಪೌರ ಕಾರ್ಮಿಕರಿಗೆ ಕಂಚಿನ ಬಿಂದಿಗೆ ಉಡುಗೊರೆಯಾಗಿ ನೀಡಿದ ಪಾಲಿಕೆ ಸದಸ್ಯ ಪ್ರಸನ್ನ ಕುಮಾರ್
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



