Connect with us

Dvgsuddi Kannada | online news portal | Kannada news online

ದಾವಣಗೆರೆ: ಮಕ್ಕಳ ಪಾಲನಾ ಸಂಸ್ಥೆಗಳ ನೋಂದಣಿ ಕಡ್ಡಾಯ

ದಾವಣಗೆರೆ

ದಾವಣಗೆರೆ: ಮಕ್ಕಳ ಪಾಲನಾ ಸಂಸ್ಥೆಗಳ ನೋಂದಣಿ ಕಡ್ಡಾಯ

ದಾವಣಗೆರೆ: ಜಿಲ್ಲಾ ಮಟ್ಟದ ವ್ಯಾಪ್ತಿಯಲ್ಲಿ ಬರುವ ಮಕ್ಕಳ ಪಾಲನ ಸಂಸ್ಥೆಗಳು ಕಡ್ಡಾಯವಾಗಿ ಬಾಲನ್ಯಾಯ ಕಾಯ್ದೆಯಡಿ ನೋಂದಣಿ ಮಾಡಿಕೊಳ್ಳಬೇಕು. ಹಾಗೂ ನೋಂದಣಿಯಾದ ಸಂಸ್ಥೆಗಳು ಪ್ರತಿ ಐದು ವರ್ಷಕ್ಕೊಮ್ಮೆ ನವೀಕರಣ ಮಾಡಿಸಿಕೊಳ್ಳಬೇಕು.

ನೊಂದಣಿಯಾಗದೆ ಇರುವ ಸಂಸ್ಥೆಗಳನ್ನು ಕಡ್ಡಾಯವಾಗಿ ನೊಂದಣಿ ಮಾಡಿಸುವ ಸಲುವಾಗಿ ತಮ್ಮ ತಾಲ್ಲೂಕುಗಳಿಗೆ ವಿಶೇಷ ಕಾರ್ಯಚರಣೆ ಮಾಡಿ ನೊಂದಣಿ ಮಾಡಿಸಬೇಕು. ನೊಂದಣಿಯಾಗದ ಸಂಸ್ಥೆಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ನೋಂದಣಿಯಗದೆ ಇರುವ ಮಕ್ಕಳ ಪಾಲನ ಸಂಸ್ಥೆಗಳ ಮಾಹಿತಿಯನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ಘಟಕ, ಬಾಲಭವನ ಕಚೇರಿ, ಜೆ.ಹೆಚ್.ಪಟೇಲ್ ಬಡಾವಣೆ, ಶಾಮನೂರು ಹತ್ತಿರ ದಾವಣಗೆರೆ ಕಚೇರಿಗೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9632962676,9844198275 ಸಂಪರ್ಕಿಸಲು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top