ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ರಾಂಪುರ ಗ್ರಾಮದ ತುಂಗಭದ್ರಾ ನದಿಯ ದಂಡೆಯಲ್ಲಿ ಮೊಸಳೆಯೊಂದು ಕಾಣಿಸಿಕೊಂಡಿದೆ. ಗ್ರಾಮದ ಲಕ್ಷ್ಮಣ ಬೆಳಿಗ್ಗೆ ತೋಟಕ್ಕೆ ನೀರು ಹಾಯಿಸಲು ಹೋದಾಗ ದಡದಲ್ಲಿದ್ದ ಮೊಸಳೆಯನ್ನು ನೋಡಿ ಕೂಗಿದ್ದು, ಅಲ್ಲೇ ಇದ್ದ ರೈತರು ಓಡಿ ಬಂದರು. ಜನರ ಗದ್ದಲ ಹೆಚ್ಚಾದಾಗ ಮೊಸಳೆ ನದಿಗೆ ಇಳಿದಿದೆ. ಈ ನದಿಯಲ್ಲಿ ದಡದಲ್ಲಿ ಕೆಲವೊಮ್ಮೆ ಮೊಸಳೆ ಕಾಣಿಸಿಕೊಳ್ಳುತ್ತಿದೆ. ಈ ಬಗ್ಗೆ ಅರಣ್ಯ ಇಲಾಖೆ ಮೊಸಳೆ ಹಿಡಿಯಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ದಾವಣಗೆರೆ: ತುಂಗಭದ್ರಾ ನದಿ ತೀರದಲ್ಲಿ ಮೊಸಳೆ ಪತ್ತೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



