ದಾವಣಗೆರೆ: ನಗರದ ಎ.ವಿ.ಕೆ ಕಾಲೇಜ್ ರಸ್ತೆಯಲ್ಲಿ ಮಾ.3 ರಿಂದ 27ರ ವರೆಗೆ ಅಪ್ಪಟ ಚರ್ಮದ ಪಾದರಕ್ಷೆಗಳು, ಬೆಲ್ಟ್‍ಗಳು, ಪರ್ಸ್, ಮಹಿಳೆಯರ ವ್ಯಾನಟಿ ಬ್ಯಾಗ್‍ಗಳು ಹಾಗೂ ಆಯ್ದ ದಾಸ್ತಾನುಗಳ ಮೇಲೆ ಶೇ 10 ರಿಂದ 40 ರಷ್ಟು ರಿಯಾಯತಿ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಜಿಲ್ಲಾ ಸಂಯೋಜಕರಾದ ಗಂಗಾಧರ್ ಎನ್. ತಿಳಿಸಿದ್ದಾರೆ.
ದಾವಣಗೆರೆ: ಲಿಡ್ಕರ್ ಚರ್ಮ ವಸ್ತುಗಳ ಮೇಲೆ ಶೇ. 40ರವರೆಗೆ ರಿಯಾಯಿತಿ ದರದಲ್ಲಿ ಮಾರಾಟ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



