Connect with us

Dvgsuddi Kannada | online news portal | Kannada news online

ದಾವಣಗೆರೆ: ನಕಲಿ ಮದ್ಯ, ಅಕ್ರಮ ಮದ್ಯ ಹಂಚಿಕೆ ತಡೆಗಟ್ಟಲು ತಂಡಗಳ ರಚನೆ; ಅಕ್ರಮ ಕಂಡುಬಂದಲ್ಲಿ ಟೋಲ್ ಫ್ರೀ , ಅಬಕಾರಿ ಇಲಾಖೆ ಈ ನಂಬರ್ ಗೆ ಸಂಪರ್ಕಿಸಿ

liquor

ದಾವಣಗೆರೆ

ದಾವಣಗೆರೆ: ನಕಲಿ ಮದ್ಯ, ಅಕ್ರಮ ಮದ್ಯ ಹಂಚಿಕೆ ತಡೆಗಟ್ಟಲು ತಂಡಗಳ ರಚನೆ; ಅಕ್ರಮ ಕಂಡುಬಂದಲ್ಲಿ ಟೋಲ್ ಫ್ರೀ , ಅಬಕಾರಿ ಇಲಾಖೆ ಈ ನಂಬರ್ ಗೆ ಸಂಪರ್ಕಿಸಿ

ದಾವಣಗೆರೆ: ಲೋಕಸಭಾ ಚುನಾವಣೆ ನಡೆಯುತ್ತಿದ್ದು ಶಾಂತಯುತ, ಪಾರದರ್ಶಕ, ನಿಷ್ಪಕ್ಷಪಾತ ಚುನಾವಣೆ ನಡೆಸಲು ಅಕ್ರಮ ಕಳ್ಳಭಟ್ಟಿ ತಯಾರಿಕೆ, ನಕಲಿ ಮದ್ಯ, ಸರಾಯಿ, ಅಕ್ರಮ ಮದ್ಯ ಹಂಚಿಕೆ, ಮದ್ಯ, ಮಾದಕ ವಸ್ತುಗಳ ಸರಬರಾಜು ತಡೆಗಟ್ಟಲು ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಎಚ್ಚರ ವಹಿಸಲು ಅಬಕಾರಿ ಇಲಾಖೆ ಅಧಿಕಾರಿಗಳ ತಂಡ ರಚಿಸಲಾಗಿದೆ.

ನಕಲಿ ಮದ್ಯ, ಅಕ್ರಮ ಮದ್ಯ ಹಂಚಿಕೆ, ಮಾದಕ ವಸ್ತುಗಳ ಸರಬರಾಜು ಸೇರಿದಂತೆ ಇತರೆ ಅಕ್ರಮಗಳು ಕಂಡುಬಂದಲ್ಲಿ ಟೋಲ್ ಫ್ರೀ ಸಂಖ್ಯೆ 18004250379 ಗೆ ಕರೆ ಮಾಡಬಹುದಾಗಿದೆ. ಉಳಿದಂತೆ ಅಬಕಾರಿ ಉಪ ಆಯುಕ್ತರ ಕಚೇರಿ ದೂರವಾಣಿ 08192-235316, 9449597061, 9449597063. ದಾವಣಗೆರೆ ಉಪವಿಭಾಗ ಉಪ ಅಧೀಕ್ಷಕರಿಗೆ 08192-225042, 9449597064, 9449597065, ಹೊನ್ನಾಳಿ ಉಪವಿಭಾಗದ ಉಪಾಧೀಕ್ಷಕರಿಗೆ 08188-295202, 9449597066, 9449597067, ಅಬಕಾರಿ ನಿರೀಕ್ಷಕರು ದಾವಣಗೆರೆ ವಲಯ-1 ಕ್ಕೆ 08192-224177, ವಲಯ-2 08192-221150, ಹರಿಹರ 08192-242166, ಚನ್ನಗಿರಿ 08189-295445, ಹೊನ್ನಾಳಿ ವಲಯ ಅಬಕಾರಿ ನಿರೀಕ್ಷಕರಿಗೆ 08188-295315 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top