Connect with us

Dvgsuddi Kannada | online news portal | Kannada news online

ದಾವಣಗೆರೆ: ಅನುಮತಿ ಪಡೆಯದೆ ಚೀಟಿ ನೆಡೆಸುವ ಸಂಸ್ಥೆ, ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ

IMG 20240322 195524

ದಾವಣಗೆರೆ

ದಾವಣಗೆರೆ: ಅನುಮತಿ ಪಡೆಯದೆ ಚೀಟಿ ನೆಡೆಸುವ ಸಂಸ್ಥೆ, ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ

ದಾವಣಗೆರೆ; ದಾವಣಗೆರೆ ನಗರದಲ್ಲಿ ಅನಧಿಕೃತ ಚೀಟಿ ವ್ಯವಹಾರ ಹೆಚ್ಚಿದ್ದು, ಇದರಿಂದ ಸಾರ್ವಜನಿಕರಿಗೆ ಮೋಸ ಮಾಡಲಾಗುತ್ತಿದೆ. ಅನಧಿಕೃತ ಚೀಟಿ ವ್ಯವಹಾರಗಳನ್ನು ನೆಡೆಸುವುದು ಕಾನೂನು ಬಾಹಿರವಾಗಿದ್ದು, ಅಂತಹ ವ್ಯಕ್ತಿಗಳು ಮತ್ತು ಚೀಟಿ ಗುಂಪು ಪ್ರಾರಂಭಿಸಲು ಅನುಮತಿ ಪಡೆಯದೆ ಚೀಟಿ ನೆಡೆಸುವ ಸಂಸ್ಥೆ, ವ್ಯಕ್ತಿಗಳ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಸಹಕಾರ ಸಂಘಗಳ ಉಪ ನಿಬಂಧಕಿ ಹೆಚ್.ಅನ್ನಪೂರ್ಣ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top