ದಾವಣಗೆರೆ: ತೆಲಂಗಾಣ ರಾಜ್ಯದ ಹೈದರಾಬಾದ್ ಲಾಲ್/ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ಏ.8 ರಿಂದ 12ರವರೆಗೆ 5 ದಿನಗಳ ಕಾಲ ನಡೆಯಲಿರುವ ರಾಷ್ಟ್ರಮಟ್ಟದ ಪುರುಷರ ಹಾಗೂ ಮಹಿಳೆಯರ ನ್ಯಾಷನಲ್ ಸೀನಿಯರ್ ಕ್ಲಾಸಿಕ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ -2024 ಸ್ಪರ್ಧೆಗೆ ತೀರ್ಪುಗರರಾಗಿ ಮೂಲ ಹರಿಹರ ತಾಲ್ಲೂಕಿನ ಗಂಗನರಸಿ ಗ್ರಾಮದ ದಾವಣಗೆರೆ ವಾಸಿ ಎಂ. ಮಹೇಶ್ವರಯ್ಯ ಆಯ್ಕೆಯಾಗಿದ್ದಾರೆ. ಮಹೇಶ್ವರಯ್ಯ ಬೀರಲಿಂಗೇಶ್ವರ ವ್ಯಾಯಾಮ ಶಾಲೆ,ಗ್ರೂಪ್ ಆಫ್ ಐರನ್ ಗೇಮ್ಸ್ ನಗರಸಭೆ ವ್ಯಾಯಾಮ ಶಾಲೆಯ ಹಿರಿಯ – ಕಿರಿಯ ಕ್ರೀಡಾಪಟು. ಇವರ ಆಯ್ಕೆಗೆ ಅಭಿಮಾನಿಗಳು ಅಭಿನಂದಿಸಿದ್ದಾರೆ.
ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆ ತೀರ್ಪುಗರರಾಗಿ ದಾವಣಗೆರೆಯ ಎಂ. ಮಹೇಶ್ವರಯ್ಯ ಆಯ್ಕೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



