Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಮದ್ಯ ಮಾರಾಟ ನಿಷೇಧ; ಡಿಸಿ ಆದೇಶ

ದಾವಣಗೆರೆ

ದಾವಣಗೆರೆ: ನಾಳೆ ಮದ್ಯ ಮಾರಾಟ ನಿಷೇಧ; ಡಿಸಿ ಆದೇಶ

ದಾವಣಗೆರೆ: ಪ್ರಧಾನಮಂತ್ರಿ ನಾಳೆ (ಏಪ್ರಿಲ್ 28) ದಾವಣಗೆರೆಗೆ ಆಗಮಿಸಿ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಭದ್ರತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಏಪ್ರಿಲ್ 28 ರ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ದಾವಣಗೆರೆ ಹಾಗೂ ಹರಿಹರ ತಾಲ್ಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ; ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top