Connect with us

Dvgsuddi Kannada | online news portal | Kannada news online

ಮದುವೆ ಸಮಾರಂಭದಲ್ಲಿ ಫುಡ್ ಪಾಯಿಸನ್; 30ಕ್ಕೂ ಹೆಚ್ಚು ಜನ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು

davangere dvgsuddi

ದಾವಣಗೆರೆ

ಮದುವೆ ಸಮಾರಂಭದಲ್ಲಿ ಫುಡ್ ಪಾಯಿಸನ್; 30ಕ್ಕೂ ಹೆಚ್ಚು ಜನ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು

ದಾವಣಗೆರೆ: ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಹೆಚ್ಚು ಜನರಿಗೆ ಫುಡ್ ಪಾಯಿಸನ್ ಆಗಿದ್ದು, ಅಸ್ವಸ್ಥಗೊಂಡವನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಸಮೀಪದ ಕಾಲಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮದುವೆ ಸಮಾರಂಭದಲ್ಲಿ ಶುಕ್ರವಾರ ರಾತ್ರಿ ಊಟ ಸೇವಿಸಿದ 30 ಜನ ಪುಡ್ ಪಾಯಿಸನ್ ಆಗಿದೆ. ಕೂಡಲೇ ಭರಮಸಾಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ ಸಹ ಐವರಿಗೆ ಪುಡ್ ಪಾಯಿಸನ್ ಎಪೆಕ್ಟ್ ಕಂಡುಬಂದಿದ್ದು, ಅವರನ್ನು ಸಹ ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಜಿಲ್ಲಾಸ್ಪತ್ರೆಗೆ ಮಾಯಕೊಂಡ ಶಾಸಕ ಬಸವಂತಪ್ಪ ಭೇಟಿ ನೀಡಿ ಅಸ್ವಸ್ಥರ ಆರೋಗ್ಯ ವಿಚಾರಣೆ ನಡೆಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top