Connect with us

Dvgsuddi Kannada | online news portal | Kannada news online

ದಾವಣಗೆರೆ: ಯುವಕ, ಯುವತಿಯರಿಗೆ ವಿವಿಧ ಕೌಶಲ್ಯಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

govt

ದಾವಣಗೆರೆ

ದಾವಣಗೆರೆ: ಯುವಕ, ಯುವತಿಯರಿಗೆ ವಿವಿಧ ಕೌಶಲ್ಯಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಪ್ರಾದೇಶಿಕ ತರಬೇತಿ ಕೇಂದ್ರಗಳ ಸಹಯೋಗದಿಂದ 60 ದಿನಗಳ ಕಾಲ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ಯುವಕ ಹಾಗೂ ಯುವತಿಯರಿಗೆ ಸ್ವಾವಲಂಭಿ ಬದುಕು ಸಾಗಿಸಲು ವಿವಿಧ ಕೌಶಲ್ಯಭಿವೃದ್ಧಿ ತರಬೇತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ಯುವಕ ಹಾಗೂ ಯುವತಿಯರು ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ, ಜಿಲ್ಲಾಡಳಿತ ಭವನ, ಕರೂರು ಇಂಡಸ್ಟ್ರೀಯಲ್ ಏರಿಯಾ, ದಾವಣಗೆರೆ ಅಥವಾ ಸಂಬಂಧಪಟ್ಟ ತಾಲ್ಲೂಕು ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top