ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಿಲ್ಲೆಯ ಜಗಳೂರು ತಾಲ್ಲೂಕಿಗೆ ಭೇಟಿ ನೀಡುವ ಕಾರ್ಯಕ್ರಮವಿದೆ. ಹಈ ಹಿನ್ನೆಲೆಯಲ್ಲಿ ಅ.27 ರಂದು ಜಗಳೂರಿನ ಗುರುಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ. ಸಭೆಯಲ್ಲಿ ಸಂಸದರು ಮತ್ತು ಸ್ಥಳೀಯ ಶಾಸಕರು ಪಾಲ್ಗೊಳ್ಳುವರು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.



