Connect with us

Dvgsuddi Kannada | online news portal | Kannada news online

ಜಗಳೂರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಹಿನ್ನೆಲೆ  ಅ.27 ರಂದು ಪೂರ್ವಭಾವಿ ಸಭೆ

davangere dc sp

ದಾವಣಗೆರೆ

ಜಗಳೂರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಹಿನ್ನೆಲೆ  ಅ.27 ರಂದು ಪೂರ್ವಭಾವಿ ಸಭೆ

ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಜಿಲ್ಲೆಯ ಜಗಳೂರು ತಾಲ್ಲೂಕಿಗೆ ಭೇಟಿ ನೀಡುವ ಕಾರ್ಯಕ್ರಮವಿದೆ. ಹಈ ಹಿನ್ನೆಲೆಯಲ್ಲಿ ಅ.27 ರಂದು  ಜಗಳೂರಿನ ಗುರುಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿದೆ. ಸಭೆಯಲ್ಲಿ ಸಂಸದರು ಮತ್ತು ಸ್ಥಳೀಯ ಶಾಸಕರು ಪಾಲ್ಗೊಳ್ಳುವರು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top