Connect with us

Dvgsuddi Kannada | online news portal | Kannada news online

ಜಗಳೂರು ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ

ಜಗಳೂರು

ಜಗಳೂರು ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ

ದಾವಣಗೆರೆ: ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಜಗಳೂರು ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಜೂನ್ 13 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿದಲ್ಲಿ ಅಂತಹ ದೂರುಗಳನ್ನು ಸಲ್ಲಿಸಬಹುದೆಂದು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಜಗಳೂರು

To Top