ದಾವಣಗೆರೆ: ಶ್ರೀ ಬಸವೇಶ್ವರ ಕಾನ್ವೆಂಟ್ ಎಲ್.ಪಿ.ಎಸ್. ಕೆ.ಹೆಚ್.ಬಿ ಕಾಲೋನಿ ದಾವಣಗೆರೆ ಇಲ್ಲಿರುವ ಶಾಲೆಯ ನಿವೇಶನದ ಭೂ ಪರಿವರ್ತನೆಯ ಆದೇಶವನ್ನು ಜಿಲ್ಲಾಧಿಕಾರಿಗಳು ರದ್ದುಪಡಿಸಿದ್ದರೂ ಸಹ ಇಲಾಖೆಗೆ ತಪ್ಪು ದಾಖಲೆ, ಮಾಹಿತಿ ನೀಡಿ ಮಾನ್ಯತೆ ನವೀಕರಣ ಮಾಡಿಸಿಕೊಂಡಿರುವುದನ್ನು ಗಂಭೀರವಾಗಿ ಪರಿಗಣಿಸಿ ಪ್ರಸ್ತುತ ಪ್ರಕರಣವು ನ್ಯಾಯಾಲಯದ ಹಂತದಲ್ಲಿರುವುದರಿಂದ ಶ್ರೀ ಬಸವೇಶ್ವರ ಕಾನ್ವೆಂಟ್ ಎಲ್.ಸಿ.ಎಸ್. ಕೆ.ಎಚ್.ಬಿ ಕಾಲೋನಿ, ದಾವಣಗೆರೆ ಈ ಸಂಸ್ಥೆಗೆ 1 ರಿಂದ 8 ನೇ ತರಗತಿಯವರೆಗೆ ನೀಡಲಾದ ಮಾನ್ಯತೆ ರದ್ದುಪಡಿಸಲಾಗಿದೆ ಆದೇಶಿಸಿಲಾಗಿದೆ. ಸಾರ್ವಜನಿಕರು ಹಾಗೂ ಪೋಷಕರು ಈ ಶಾಲೆಗೆ ಪ್ರಸಕ್ತ ಸಾಲಿಗೆ ಮಕ್ಕಳನ್ನು ದಾಖಲು ಮಾಡಬಾರದೆಂದು ಶಾಲಾ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.
ದಾವಣಗೆರೆ: ಶ್ರೀಬಸವೇಶ್ವರ ಕಾನ್ವೆಂಟ್ ಹಿರಿಯ ಪ್ರಾಥಮಿಕ ಶಾಲೆ ಮಾನ್ಯತೆ ರದ್ದು
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



