Connect with us

Dvgsuddi Kannada | online news portal | Kannada news online

ದಾವಣಗೆರೆ: ಮಹಿಳೆಯರಿಗೆ ಸ್ವ-ಉದ್ಯೋಗ ತರಬೇತಿ

ದಾವಣಗೆರೆ

ದಾವಣಗೆರೆ: ಮಹಿಳೆಯರಿಗೆ ಸ್ವ-ಉದ್ಯೋಗ ತರಬೇತಿ

ದಾವಣಗೆರೆ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ (ತೋಳಹುಣಸೆ) ವತಿಯಿಂದ ಗ್ರಾಮೀಣ ಮಹಿಳೆಯರಿಗೆ ಹೊಲಿಗೆ ತರಬೇತಿ, ಫ್ಯಾಷನ್ ಡಿಸೈನರ್, ಬ್ಯೂಟಿ ಪಾರ್ಲರ್, ಮ್ಯಾನೇಜ್ ಮೆಂಟ್ ತರಬೇತಿಯನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗೆ 7019980484, 9483386143,9964111314, 9538395817, 9481977076 ಸಂಪರ್ಕಿಸಿ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top