Connect with us

Dvgsuddi Kannada | online news portal | Kannada news online

ದಾವಣಗೆರೆ: ದ್ವಿತೀಯ ಪಿಯುಸಿ 3 ನೇ ಪರೀಕ್ಷೆ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ

ದಾವಣಗೆರೆ

ದಾವಣಗೆರೆ: ದ್ವಿತೀಯ ಪಿಯುಸಿ 3 ನೇ ಪರೀಕ್ಷೆ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ

ದಾವಣಗೆರೆ: ಜೂನ್ 24 ರಿಂದ ಜುಲೈ 5 ರವರೆಗೆ ನಗರದಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ 3 ನೇ ಪರೀಕ್ಷೆ ನಡೆಯಲಿದ್ದು ಸುಗಮ ಪರೀಕ್ಷೆಗಾಗಿ ಮತ್ತು ಪರೀಕ್ಷಾ ಅವ್ಯವಹಾರ ತಡೆಗಟ್ಟಲು ಜಿಲ್ಲಾ ವ್ಯಾಪ್ತಿಯ 8 ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ೧೪೪ ಸೆಕ್ಷನ್ ಜಾರಿಗೊಳಿಸಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಆದೇಶಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top