Connect with us

Dvgsuddi Kannada | online news portal | Kannada news online

ಮಲೇಬೆನ್ನೂರು ಪುರಸಭೆಯ ಆಸ್ತಿ ತೆರಿಗೆ ಪಾವತಿಸುವ ಅವಧಿ ವಿಸ್ತರಣೆ

ಹರಿಹರ

ಮಲೇಬೆನ್ನೂರು ಪುರಸಭೆಯ ಆಸ್ತಿ ತೆರಿಗೆ ಪಾವತಿಸುವ ಅವಧಿ ವಿಸ್ತರಣೆ

ದಾವಣಗೆರೆ: ಮಲೇಬೆನ್ನೂರು ಪುರಸಭೆಯ ಪ್ರಸಕ್ತ ಸಾಲಿನ ಆಸ್ತಿ ತೆರಿಗೆ ಪಾವತಿಯ ಮೇಲೆ ಶೇ.5 ರಷ್ಟು ರಿಯಾಯಿತಿ ಸೌಲಭ್ಯವನ್ನು ಜುಲೈ 31 ರವರೆಗೆ ವಿಸ್ತರಿಸಲಾಗಿದೆ.

ಆಸ್ತಿ ತೆರಿಗೆಯನ್ನು ಪಾವತಿಸದೇ ಇರುವವರು ಜುಲೈ 31 ಒಳಗಾಗಿ ಪಾವತಿಸಿ ಚಾಲ್ತಿ ಸಾಲಿನ ಆಸ್ತಿ ತೆರಿಗೆಯ ಶೇ.5ರ ರಿಯಾಯಿತಿ ಸೌಲಭ್ಯದ ಸದುಪಯೋಗವನ್ನು ಪಡೆದುಕೊಳ್ಳಬೇಕು. ತಪ್ಪಿದಲ್ಲಿ ಆಗಸ್ಟ್ 1 ರಿಂದ ಶೇ.2 ರಷ್ಟು ದಂಡವನ್ನು ವಿಧಿಸಲಾಗುವುದೆಂದು ಮಲೇಬೆನ್ನೂರು ಪುರಸಭೆಯ ಮುಖ್ಯಾಧಿಕಾರಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, Informative, Education, job, local (davangere), crime, agriculture, Sports News in Kannada. ಡಿವಿಜಿಸುದ್ದಿ. ಕಾಂ ‌ಆನ್ ಲೈನ್ ನ್ಯೂಸ್ ಪೋರ್ಟಲ್‌ ಆಗಿದ್ದು, ಸ್ಥಳೀಯ (ದಾವಣಗೆರೆ) ಸುದ್ದಿ ಜೊತೆ ಇನ್ಫೋರ್ಮೆಟಿವ್ ಸುದ್ದಿ‌ ಕೊಡುವುದು ಮೊದಲ ಆದ್ಯತೆ. ಸ್ಥಳೀಯ ಸುದ್ದಿ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಜೊತೆ ಕೃಷಿ, ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಿಹರ

Advertisement

ದಾವಣಗೆರೆ

Advertisement
To Top