ದಾವಣಗೆರೆ: ಪ್ರಸಕ್ತ ಸಾಲಿಗೆ ಹೊಸದಾಗಿ ಮಂಜೂರಾಗಿರುವ ವಿದ್ಯಾರ್ಥಿನಿಲಯಗಳಿಗೆ ದಾವಣಗೆರೆ ನಗರ ವ್ಯಾಪ್ತಿಯಲ್ಲಿ 100 ಸಂಖ್ಯಾಬಲವುಳ್ಳ 2 ಮೆಟ್ರಿಕ್ ನಂತರದ ಬಾಲಕರ, ಬಾಲಕಿಯ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲು ಮೂಲಭೂತ ಸೌಲಭ್ಯವುಳ್ಳ ಸುಸಜ್ಜಿತ ಬಾಡಿಗೆ ಕಟ್ಟಡಗಳು (ಕನಿಷ್ಠ 12 ಶೌಚಾಲಯ ಮತ್ತು 12 ಸ್ನಾನದ ಗೃಹ) ಅವಶ್ಯಕತೆ ಇರುತ್ತದೆ. ಆಸಕ್ತರು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ. ದೂ.ಸಂ:08192-231413 ಇವರನ್ನು ಸಂಪರ್ಕಿಸಲು ತಿಳಿಸಲಾಗಿದೆ.
ದಾವಣಗೆರೆ: ಸರ್ಕಾರದಿಂದ ಮುಂಜೂರಾದ 2 ಹೊಸ ಹಾಸ್ಟೆಲ್ ಗಳಿಗೆ ಬಾಡಿಗೆ ಕಟ್ಟಡ ಬೇಕಿದೆ; ಈ ನಂಬರ್ ಗೆ ಸಂಪರ್ಕಿಸಿ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment