Connect with us

Dvgsuddi Kannada | online news portal | Kannada news online

ದಾವಣಗೆರೆ: ಸಾರ್ವಜನಿಕ ಗ್ರಂಥಾಲಯಗಳಿಗೆ ಪುಸ್ತಕ ದೇಣಿಗೆ ನೀಡುವವರು ಈ ನಂಬರ್ ಗೆ ಸಂಪರ್ಕಿಸಿ

ದಾವಣಗೆರೆ

ದಾವಣಗೆರೆ: ಸಾರ್ವಜನಿಕ ಗ್ರಂಥಾಲಯಗಳಿಗೆ ಪುಸ್ತಕ ದೇಣಿಗೆ ನೀಡುವವರು ಈ ನಂಬರ್ ಗೆ ಸಂಪರ್ಕಿಸಿ

ದಾವಣಗೆರೆ: ಜಿಲ್ಲಾ ನಗರ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಾರ್ವಜನಿಕ ಗ್ರಂಥಾಲಯಗಳ ಉಪಯೋಗಕ್ಕಾಗಿ ದಾನದ ರೂಪದಲ್ಲಿ ಸಾರ್ವಜನಿಕರು ತಾವು ಓದಿದ ಉತ್ತಮ ಪುಸ್ತಕಗಳನ್ನು ಸೆ.12 ರೊಳಗಾಗಿ ಉಚಿತವಾಗಿ ನೀಡಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್.ತಿಪ್ಪೇಸ್ವಾಮಿ, ಮೊ: 8722313666ಕ್ಕೆ ಸಂಪರ್ಕಿಸಲು ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಅಧ್ಯಕ್ಷ ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top