ದಾವಣಗೆರೆ: ನಕಲಿ ಬ್ಯಾಂಕ್ ಸೀಲ್ ಸೃಷ್ಠಿಸಿಕೊಂಡು ಸ್ಥಳೀಯ ಸಂಸ್ಥೆಗೆ ಪಾವತಿಸಬೇಕಾದ ಆಸ್ತಿ ತೆರಿಗೆ ಹಣ ಕಟ್ಟಿಸಿಕೊಳ್ಳುವ ವಂಚಕರಿದ್ದಾರೆ. ಹೀಗಾಗಿ ಆಸ್ತಿ ಮಾಲೀಕರು ಎಚ್ಚರಿಕೆ ವಹಿಸಬೇಕು. ತಮ್ಮ ತಮ್ಮ ಸ್ವತ್ತುಗಳಿಗೆ ಸಂಬಂಧಿಸಿದ ಆಸ್ತಿ ತೆರಿಗೆ ಹಣವನ್ನು ಖುದ್ದಾಗಿ ಆಸ್ತಿ ಮಾಲೀಕರೇ ಸ್ವತಃ ಬ್ಯಾಂಕಿಗೆ ಜಮಾ ಮಾಡಿ ಚಲನ್ ಸಂಖ್ಯೆ ನಮೂದಿಸಿದ ರಶೀದಿ ಪಡೆಯತಕ್ಕದ್ದು. ಮೂರನೇ ವ್ಯಕ್ತಿಯ ಕೈಯಲ್ಲಿ ಆಸ್ತಿ ತೆರಿಗೆ ಹಣವನ್ನು ನೀಡಿ ವಂಚನೆಗೆ ಒಳಗಾಗಬಾರದು ಎಂದು ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ: ನಕಲಿ ಬ್ಯಾಂಕ್ ಸೀಲ್ ಸೃಷ್ಠಿಸಿಕೊಂಡು ಆಸ್ತಿ ತೆರಿಗೆ ಕಟ್ಟಿಸಿಕೊಳ್ಳುವ ವಂಚಕರಿದ್ದಾರೆ; ಎಚ್ಚರಿಕೆ..!
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



