Connect with us

Dvgsuddi Kannada | online news portal | Kannada news online

ದಾವಣಗೆರೆ: ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆ ಇಂದು; 45 ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ದಾವಣಗೆರೆ

ದಾವಣಗೆರೆ: ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆ ಇಂದು; 45 ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ದಾವಣಗೆರೆ: ರಾಜ್ಯ ಪರೀಕ್ಷಾ ಪ್ರಾಧಿಕಾರದಿಂದ ಗ್ರಾಮ ಆಡಳಿತಾಧಿಕಾರಿಗಳ ಹುದ್ದೆಗಳ ಭರ್ತಿಗೆ ಸೆಪ್ಟೆಂಬರ್ 29 ರಂದು ಜಿಲ್ಲೆಯ 45 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿರುವುದರಿಂದ ಪರೀಕ್ಷಾ ಅವ್ಯವಹಾರ ತಡೆಗೆ ಹಾಗೂ ಸುಗಮ ಪರೀಕ್ಷೆಗಾಗಿ 144 ಸೆಕ್ಷನ್ ಜಾರಿಗೊಳಿಸಿ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

ಪರೀಕ್ಷೆಯು ದಾವಣಗೆರೆ 35, ಹೊನ್ನಾಳಿ 3, ಹರಿಹರ 4 ಹಾಗೂ ಜಗಳೂರಿನ 3 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.ಈ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿ, ಇಂಟರ್ ನೆಟ್ ಕೇಂದ್ರಗಳನ್ನು ಮುಚ್ಚಲು ಆದೇಶಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top