ದಾವಣಗೆರೆ: ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ‌ ವಿವಿಧ ಯೋಜನೆ ಫಲಾನುಭವಿಗಳ ಆಯ್ಕೆ ಸಮಿತಿ ಸಭೆ

ದಾವಣಗೆರೆ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ ಪ್ರಸಕ್ತ ಸಾಲಿನ ವಿವಿಧ ನಿಗಮಗಳ ಫಲಾನುಭವಿಗಳನ್ನು ಆಯ್ಕೆ ಮಾಡಲು ಆಯ್ಕೆ ಸಮಿತಿ ಸಭೆ ಡಿ.19 ರಂದು ನಡೆಯಲಿದೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್ ಇವರ ಅಧ್ಯಕ್ಷತೆಯಲ್ಲಿ ಡಿ.19 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Related Post
Recent Posts