ದಾವಣಗೆರೆ: ನಗರದಲ್ಲಿ ವಿದ್ಯಾರ್ಥಿನಿಲಯಕ್ಕೆ ಬಾಡಿಗೆ ಕಟ್ಟಡ ಅಗತ್ಯವಿದೆ.ನಗರ ವ್ಯಾಪ್ತಿಯಲ್ಲಿ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ -2 ದಾವಣಗೆರೆ ನಗರ ಹೆಚ್.ಐ.ಸಿ-1904 ವಿದ್ಯಾರ್ಥಿನಿಲಯ ನಡೆಸಲು ಕನಿಷ್ಠ 900 ಚದರ ಮೀಟರ್ ವಿಸ್ತೀರ್ಣವುಳ್ಳ ಸುಸಜ್ಜಿತವಾದ ಕಟ್ಟಡ ಬೇಕಾಗಿದೆ.
ದಾವಣಗೆರೆ: ಮಾ.05 ಅಡಿಕೆ ಧಾರಣೆ; ಕನಿಷ್ಠ, ಗರಿಷ್ಠ ದರ ಎಷ್ಟಿದೆ..?
ಮೂಲಭೂತ ಸೌಲಭ್ಯವಿರುವ ಕಟ್ಟಡ ಮಾಲೀಕರು ಅಗತ್ಯ ದಾಖಲೆಗಳೊಂದಿಗೆ ಇದೇ ಮಾ.10ರೊಳಗೆ ಅಂಚೆ ಮೂಲಕ ಅಥವಾ ಖುದ್ದಾಗಿ ನಗರದ ದ್ವಿಪಥ ರಸ್ತೆ (ಹೊಸ ರಿಂಗ್ ರಸ್ತೆ), ರತ್ನಮ್ಮ ತೆಲಗಿ ಸಿದ್ದೇಶಿ ರೆಸಿಡೆನ್ಸಿಯಲ್ ಲೇ ಔಟ್, ದೇವರಾಜ ಅರಸು ಭವನದಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಲ್ಯಾಣಾಧಿಕಾರಿಯನ್ನು ಸಂಪರ್ಕಿಸಬಹುದು.
ದಾವಣಗೆರೆ: ದ್ವಿತೀಯ ಪಿಯುಸಿ ಪರೀಕ್ಷೆ; 396 ವಿದ್ಯಾರ್ಥಿಗಳು ಗೈರು
ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಲ್ಯಾಣಾಧಿಕಾರಿ ಜಿ.ಮಲ್ಲಿಕಾರ್ಜುನಪ್ಪ ಅವರನ್ನು ಸಂಪರ್ಕಿಸಬಹುದು ಪ್ರಕಟಣೆಯಲ್ಲಿ ತಿಳಿಸಿದೆ.
ದಾವಣಗೆರೆ: ಕೋಳಿ ಶೀತ ಜ್ವರಕ್ಕೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ; ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಸ್ಪಷ್ಟನೆ



