ದಾವಣಗೆರೆ: ಸಂಕೀರ್ಣ ಸೋಶಿಯಲ್ ಫೌಂಡೇಶನ್(ರಿ) ಮಾತೃಶ್ರೀ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ(ರಿ) ಸಹಯೋಗದೊಂದಿಗೆ ದಾವಣಗೆರೆ ತಾಲ್ಲೂಕು ನರಗನಹಳ್ಳಿ ಗ್ರಾಮದ ಚಿರಂಜೀವಿ ಶ್ರೀ ವೀರಾಂಜನೇಯ ಸ್ವಾಮಿ ರಥೋತ್ಸವದ ಪ್ರಯುಕ್ತ ಸಿದ್ದಗಂಗಾಶ್ರೀ ಸ್ವಯಂಪ್ರೇರಿತ ರಕ್ತ ಕೇಂದ್ರದ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ 07 ರಂದು ಹಮ್ಮಿಕೊಳ್ಳಲಾಗಿದೆ.
ದಾವಣಗೆರೆ: ಪೊಲೀಸ್ ಹೆಡ್ ಕಾನ್ ಸ್ಟೇಬಲ್ ಮನೆಯಲ್ಲಿ ಕಳ್ಳತನ; 4.8 ಲಕ್ಷ ಮೌಲ್ಯದ ಚಿನ್ನ; ನಗದ ಕಳವು
ಇದಲ್ಲದೆ, ವಾಸನ್ ಕಣ್ಣಿನ ಆಸ್ಪತ್ರೆ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ಮತ್ತು ನೋವಾ ಐವಿಎಫ್ ಫರ್ಟಿಲಿಟಿ ಉಚಿತ ಬಂಜೆತನ ನಿವಾರಣ ಶಿಬಿರ ಹಾಗೂ ರಿದಿ ಡೆಂಟಲ್ ಕ್ಲಿನಿಕ್ ವತಿಯಿಂದ ಉಚಿತ ದಂತ ತಪಾಸಣಾ ಶಿಬಿರವನ್ನು ಸಹ ಅದೇ ದಿನ ಚಿರಂಜೀವಿ ವೀರಾಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ದಾವಣಗೆರೆ: ಅಡಿಕೆಗೆ ಭರ್ಜರಿ ಬೆಲೆ; 55 ಸಾವಿರ ಗಡಿಯತ್ತ ದರ; ಏ.4ರ ಕನಿಷ್ಠ, ಗರಿಷ್ಠ ರೇಟ್ ಎಷ್ಟಿದೆ..?



