ದಾವಣಗೆರೆ: ಜಿಲ್ಲಾ ವೀರಶೈವ ಲಿಂಗಾಯತ ನೌಕರರ ಪತ್ತಿನ ಸಹಕಾರ ಸಂಘದಿಂದ ಷೇರುದಾರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ 85% ರಷ್ಟು ಅಂಕ ಗಳಿಸಿರಬೇಕು
2024-25ನೇ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ 85% ರಷ್ಟು ಅಂಕ ಪಡೆದ ಮಕ್ಕಳು ಅರ್ಜಿ ಸಲ್ಲಿಸಬಹುದು. ಹದಡಿ ರಸ್ತೆಯ ಆರೈಕೆ ಆಸ್ಪತ್ರೆ ಹಿಂಭಾಗದಲ್ಲಿರುವ ಸಂಘದ ಕಚೇರಿಯಲ್ಲಿ ಅರ್ಜಿ
ಪಡೆದು, ಭರ್ತಿ ಮಾಡಿ ಸಲ್ಲಿಸಲು ಮೇ 31 ಕೊನೆ ದಿನ. ಆಸಕ್ತರು ಹೆಚ್ಚಿನ ಮಾಹಿತಿಗೆ ಮೊ. 9844068458, 88921-58006, 93410-04769 27 ಸಂಪರ್ಕಿಸಲು ತಿಳಿಸಲಾಗಿದೆ.