ದಾವಣಗೆರೆ: ತುರ್ತು ಪರಿಸ್ಥಿತಿ ನಿಭಾಯಿಸುವ ಹಿನ್ನಲೆಯಲ್ಲಿ ಮೇ.18 ರಂದು ಸಂಜೆ 4 ರಿಂದ 7 ಗಂಟೆಯವರೆಗೆ ಮಹಾನಗರಪಾಲಿಕೆ ಆವರಣದಲ್ಲಿ ಅಪರೇಷನ್ ಅಭ್ಯಾಸ ರಡಿ ಅಣುಕು ಪ್ರದರ್ಶನವನ್ನು ಆಯೋಜಿಸಲಾಗಿದೆ.
ಅಣಕು ಪ್ರದರ್ಶನದ ಪೂರ್ವಭ್ಯಾಸವನ್ನು ಮೇ.17 ರಂದು ಸಂಜೆ 4 ಗಂಟೆಗೆ ಮಹಾನಗರ ಪಾಲಿಕೆ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ.



