ದಾವಣಗೆರೆ: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ವೆಬ್‍ಸೈಟ್ http://sevasindhu.karnataka.gov.in ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ-2ಎಗೆ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ಅರ್ಜಿದಾರರು www.kaushalkar.com ಜೂನ್ 30 ರೊಳಗಾಗಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾ ವೆಬ್‍ಸೈಟ್ http://www.kmmd.karnataka.gov.in ಅಥವಾ ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.