ದಾವಣಗೆರೆ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಲಿಡ್ಕರ್ ನಿಗಮದಿಂದ ಎವಿಕೆ ಕಾಲೇಜ್ ರಸ್ತೆ ಹಾಗೂ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಮಳಿಗೆ ನಂ.11ರ ಹುಬ್ಬಳ್ಳಿ ಪ್ಲಾಟ್‍ಫಾರಂ ಬಳಿ ಆಗಸ್ಟ್ 26ವರೆಗೆ ಅಪ್ಪಟ ಚರ್ಮದ ಪಾದರಕ್ಷೆ, ಶೂ, ಬೆಲ್ಟ್, ಪರ್ಸ್. ಮಹಿಳೆಯರ ಪರ್ಸ್, ವ್ಯಾನಿಟಿ ಬ್ಯಾಗ್ ಇನ್ನಿತರೆ ವಸ್ತುಗಳು ಹೊಸ ಮಾದರಿಯಲ್ಲಿ ಲಭ್ಯವಿದ್ದು, ಈ ಎಲ್ಲಾ ವಸ್ತುಗಳ ಮೇಲೆ ಶೇ.15ರಷ್ಟು ರಿಯಾಯಿತಿ ದರದಲ್ಲಿ ಮಾರಾಟವಿರುತ್ತದೆ. ಸಾರ್ವಜನಿಕರು, ಗ್ರಾಹಕರು ಇದರ ಸದುಪಯೋಗಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
ದಾವಣಗೆರೆ: ಲಿಡ್ಕರ್ ನಿಗಮದಿಂದ ಚರ್ಮ ವಸ್ತುಗಳ ಮೇಲೆ ಶೇ.15ರಷ್ಟು ರಿಯಾಯಿತಿ ಮಾರಾಟ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



