ದಾವಣಗೆರೆ: ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರ (Taralabalu kvk), ಆತ್ಮ ಯೋಜನೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಜನವರಿ 8ರಿಂದ 2 ದಿನ ಕೌಶಲ್ಯಾಭಿವೃದ್ಧಿ ತರಬೇತಿ ಹಮ್ಮಿಕೊಳ್ಳಲಾಗಿದೆ. “ಕೈತೋಟ, ತಾರಸಿ ತೋಟ ಹಾಗೂ ಮಣ್ಣು ರಹಿತ ಕೃಷಿ” ಎಂಬ ವಿಷಯದ ಬಗ್ಗೆ ತರಬೇತಿ ನೀಡಲಾಗುವುದು.ಆಸಕ್ತ ನಾಗರಿಕರು, ರೈತರು 9743411622 ನಂಬರ್ಬಗೆ ಜನವರಿ 7ರೊಳಗೆ ನೊಂದಾಯಿಸಿಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದೆ.



