Connect with us

Dvgsuddi Kannada | online news portal | Kannada news online

ದಾವಣಗೆರೆ; ಕೆನರಾ ಬ್ಯಾಂಕ್ ಕ್ಷೇತ್ರೀಯ ಕಚೇರಿಯಲ್ಲಿ ಉದ್ಯೋಗಾವಕಾಶ

ದಾವಣಗೆರೆ

ದಾವಣಗೆರೆ; ಕೆನರಾ ಬ್ಯಾಂಕ್ ಕ್ಷೇತ್ರೀಯ ಕಚೇರಿಯಲ್ಲಿ ಉದ್ಯೋಗಾವಕಾಶ

ದಾವಣಗೆರೆ: ನಗರದ ಕೆನರಾ ಬ್ಯಾಂಕ್ ಕ್ಷೇತ್ರೀಯ ಕಚೇರಿಯಲ್ಲಿ ಕೃಷಿ ಸಾಲ ಮತ್ತು ಆದ್ಯತಾ ವಲಯ ವಿಭಾಗದಲ್ಲಿ ಅರ್ಥಿಕ ಸಾಕ್ಷರತ ಸಮಾಲೋಚಕರ ಹುದ್ದೆಗೆ ಗುತ್ತಿಗೆ ಆಧಾರ ಮೇಲೆ ಕಾರ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪಧವೀಧರರು, ರಾಷ್ಟ್ರೀಕೃತ, ಷೆಡ್ಯೂಲ್ಡ್ , ಕ್ಷೇತ್ರೀಯ ಗ್ರಾಮೀಣ ಬ್ಯಾಂಕ್ವನಿಂದ ನಿವೃತ್ತಿ, ಸ್ವಯಂ ನಿವೃತ್ತಿ ಹೊಂದಿದ 62 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದೆ. ವಿಳಾಸ: ಕೆನರಾ ಬ್ಯಾಂಕ್ ಕ್ಷೇತ್ರೀಯ ಕಚೇರಿ, ದಾವಣಗೆರೆ. ಹೆಚ್ಚಿನ ಮಾಹಿತಿಗೆ 9591606916,9020731221 ಸಂಪರ್ಕಿಸಿ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top