Connect with us

Dvgsuddi Kannada | online news portal | Kannada news online

ದಾವಣಗೆರೆ: ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕುರಿತು ನ.26 ರಂದು ಟಾಸ್ಕ್ ಪೋರ್ಸ್ ಸಮಿತಿ ಸಭೆ

ದಾವಣಗೆರೆ

ದಾವಣಗೆರೆ: ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಕುರಿತು ನ.26 ರಂದು ಟಾಸ್ಕ್ ಪೋರ್ಸ್ ಸಮಿತಿ ಸಭೆ

ದಾವಣಗೆರೆ: ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯಲ್ಲಿ ಭತ್ತ ಖರೀದಿಗೆ ಸಂಬಂಧಿಸಿದಂತೆ ನ.26 ರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಟಾಸ್ಕ್‍ಫೋಸ್ ಸಮಿತಿ ಸಭೆ  ಕರೆಯಲಾಗಿದೆ. ಜಿಲ್ಲಾಧಿಕಾರಿಗಳ  ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಈ ಬಾರಿ ಅಕಾಲಿಕ ಮಳೆಯಿಂದ ದಾವಣಗೆರೆ ಜಿಲ್ಲೆಯಲ್ಲಿ ಅಪಾರ ಪ್ರಮಾಣದ ಭತ್ತ ಬೆಳೆ ಹಾನಿಯಾಗಿದ್ದು, ಕಟಾವಿಗೆ ಬಂದ ಬೆಳೆ ಕೈಗೆ ಸಿಗದೇ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ.

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top