ದಾವಣಗೆರೆ: ಕನ್ನಡ ಸಾಹಿತ್ಯ ಪರಿಷತ್ ದಾವಣಗೆರೆ ಜಿಲ್ಲಾ ನೂತನ ಅಧ್ಯಕ್ಷರಾಗಿ ಬಿ. ವಾಮದೇವಪ್ಪ ಪದಗ್ರಹಣ ಮಾಡಿದರು. ನಗರದ ಕುವೆಂಪು ಕನ್ನಡ ಭವನದಲ್ಲಿ ಇಂದು ಕಸಾಪ ನೂತನ ಅಧ್ಯಕ್ಷ ಬಿ.ವಾಮದೇವಪ್ಪ ಅವರಿಗೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ ಕಾರ್ಯಭಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಡಾ.ಮಂಜುನಾಥ್ ಕುರ್ಕಿ, ಅಣಬೇರು ರಾಜಣ್ಣ, ಎ.ಆರ್ ಉಜ್ಜಿನಪ್ಪ, ಎನ್.ಎಸ್ ರಾಜು, ಅಂಗಡಿ ರೇವಣಸಿದ್ದಪ್ಪ, ಎನ್.ಜಿ ಪುಟ್ಟಸ್ವಾಮಿ, ಕೆ.ಸಿದ್ದಲಿಂಗಪ್ಪ, ಸಿರಾಜ್ ಅಹ್ಮದ್ ಮತ್ತಿತರರಿದ್ದರು.
ದಾವಣಗೆರೆ: ಕಸಾಪ ನೂತನ ಅಧ್ಯಕ್ಷರಾಗಿ ಬಿ. ವಾಮದೇವಪ್ಪ ಪದಗ್ರಹಣ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



