Connect with us

Dvgsuddi Kannada | online news portal | Kannada news online

ನಾಳೆ ಜಿಲ್ಲಾ ಉಸ್ತುವಾರಿ ಸಚಿವ ದಾವಣಗೆರೆಗೆ ಆಗಮನ

ದಾವಣಗೆರೆ

ನಾಳೆ ಜಿಲ್ಲಾ ಉಸ್ತುವಾರಿ ಸಚಿವ ದಾವಣಗೆರೆಗೆ ಆಗಮನ

ದಾವಣಗೆರೆ: ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರು  ನಾಳೆ (ನ.26) ದಾವಣಗೆರೆ ಆಗಮಿಸಲಿದ್ಧಾರೆ.

ನ.26 ರ ಬೆಳಿಗ್ಗೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 10.30ಕ್ಕೆ ದಾವಣಗೆರೆಗೆ ಆಗಮಿಸುವರು. ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ‘ಸಂವಿಧಾನ ದಿವಸ’ ಆಚರಣೆ ಅಂಗವಾಗಿ ಭಾರತ ಸಂವಿಧಾನದ ಪ್ರಸ್ತಾವನೆ ಓದುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಅಂದು ಬೆಳಿಗ್ಗೆ 11.30 ಕ್ಕೆ ನಗರದ ಹದಡಿ ರಸ್ತೆಯಲ್ಲಿರುವ ಎಸ್.ಎಸ್.ಕಲ್ಯಾಣ ಮಂಟಪದಲ್ಲಿ ಪಕ್ಷದ ವತಿಯಿಂದ ಆಯೋಜಿಸಿರುವ ಶಾಸಕ ಎಸ್.ಎ.ರವೀಂದ್ರನಾಥ್ ಅವರ ಅಮೃತ ಮಹೋತ್ಸವ ಅಭಿನಂದನಾ ಸಮಾರಂಭ ಮತ್ತು ‘ಕೃಷಿ ಕಣ್ಮಣಿ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮುಖ್ಯಮಂತ್ರಿಗಳೊಂದಿಗೆ ಭಾಗವಹಿಸುವರು. ಸಚಿವರು ಅದೇ ದಿನ ಮಧ್ಯಾಹ್ನ 3 ಗಂಟೆಗೆ ಚಿತ್ರದುರ್ಗಕ್ಕೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top