ದಾವಣಗೆರೆ: ಜಿಲ್ಲೆಯ ಜಗಳೂರು ತಾಲ್ಲೂಕಿನಲ್ಲಿ ಏಕಲವ್ಯ ಮಾದರಿ ವಸತಿ ಶಾಲೆಯನ್ನು ಮಂಜೂರು ಮಾಡಿಕೊಂಡುವಂತೆ ಇಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾಜಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮನವಿ ಮಾಡಿದರು.
ದಾವಣಗೆರೆ: ಜಗಳೂರಿಗೆ ಏಕಲವ್ಯ ಮಾದರಿ ವಸತಿ ಶಾಲೆ ಮಂಜೂರಾತಿಗೆ ಸಂಸದ ಜಿ.ಎಂ .ಸಿದ್ದೇಶ್ವರ ಮನವಿ

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment