Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆಯಿಂದ ಮೂರು ದಿನ ಜಿಲ್ಲಾ ಪೊಲೀಸ್ ವಾರ್ಷಿಕ‌ ಕ್ರೀಡಾಕೂಟ

IMG 20211226 152356

ದಾವಣಗೆರೆ

ದಾವಣಗೆರೆ: ನಾಳೆಯಿಂದ ಮೂರು ದಿನ ಜಿಲ್ಲಾ ಪೊಲೀಸ್ ವಾರ್ಷಿಕ‌ ಕ್ರೀಡಾಕೂಟ

ದಾವಣಗೆರೆ: ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟವು ನಾಳೆಯಿಂದ (ಡಿ.27) ಮೂರು ದಿನ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ.

ನಾಳೆ ಬೆಳಗ್ಗೆ 08-00 ಗಂಟೆಗೆ ದಾವಣಗೆರೆ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆಯನ್ನು ಏಕಲವ್ಯ ಪ್ರಶಸ್ತಿ ಪುರಸ್ಕೃತ ಅಂತರಾಷ್ಟ್ರೀಯ ಕುಸ್ತಿಪಟು ಅರ್ಜುನ್ ಹಲಕುರ್ಕಿ ಉದ್ಘಾಟಿಸಲಿದ್ದಾರೆ. ಡಿ.29 ರಂದು ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದೆ. ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕ ರವಿ ಎಸ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top