ದಾವಣಗೆರೆ: ತಾಲ್ಲೂಕು ಹಿರಿಯ ಉಪನೊಂದಣಾಧಿಕಾರಿಗಳ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಸ್ಥಿರ ಸ್ವತ್ತುಗಳ ಮಾರುಕಟ್ಟೆ ಬೆಲೆಯನ್ನು ಪರಿಷ್ಕರಿಸಲಾಗಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಆಕ್ಷೇಪಣೆಗಳೇನಾದರೂ ಇದ್ದಲ್ಲಿ 15 ದಿನಗಳ ಒಳಗಾಗಿ ಮೌಲ್ಯಮಾಪನ ಉಪಸಮಿತಿ ಕಾರ್ಯದರ್ಶಿ ಹಾಗೂ ಹಿರಿಯ ಉಪನೋಂದಣಾಧಿಕಾರಿಗಳು ದಾವಣಗೆರೆ ಇವರಲ್ಲಿ ಸಲ್ಲಿಸಬಹುದೆಂದು ಆಸ್ತಿಗಳ ಮಾರುಕಟ್ಟೆ ಮೌಲ್ಯಮಾಪನ ನಿರ್ಧರಣಾ ಸಮಿತಿ ಕಾರ್ಯದರ್ಶಿ ಹಾಗೂ ಹಿರಿಯ ಉಪನೋಂದಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ: ಸ್ಥಿರ ಸ್ವತ್ತುಗಳ ಮಾರುಕಟ್ಟೆ ಬೆಲೆ ಪರಿಷ್ಕರಣೆ..!
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



