ದಾವಣಗೆರೆ: ಪದ್ಮವಿಭೂಷಣ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ದ್ವಿತೀಯ ಆರಾಧನಾ ಮಹೋತ್ಸವನ್ನು ಇಂದು (ಜ.05) ನಗರದ ಪಿ.ಜೆ.ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿಅಷ್ಟೋತ್ತರ ಸೇವೆ ಹಾಗೂ ವಿದ್ವಾನ್ ಪಂ. ಡಾ. ವೆಂಕಟಗಿರೀಶಾಚಾರ್ ಅವರ ಉಪನ್ಯಾಸ ಆಯೋಜಿಸಲಾಗಿತ್ತು. ಜಯತೀರ್ಥಚಾರ್ ವಡೇರ್ , ಪ್ರಕಾಶ್ ಪಾಟೀಲ್, ಕಂಪ್ಲಿ ಗುರುರಾಜಾಚಾರ್, ಶ್ಯಾಮ ಘಟಿಕಾರ್, ರಮೇಶ್ ನಾಡಿಗೇರ್ , ಜಯತೀರ್ಥಚಾರ್ ಒಡೆಯರ್, ಸುಬ್ಬಣ್ಣ ಆಚಾರ್ ಒಡೆಯರ್, ಕೆ ಎಸ್ ಎಫ್ ಸಿ ನಾಗರಾಜ್, ರಾಜಣ್ಣ, ಅಡುಗೆ ರಂಗಣ್ಣ, ವಿಶ್ಚ ಮಾಧ್ವ ಪರಿಷತ್ ಪದಾಧಿಕಾರಿಗಳು ಹಾಗೂ ಶ್ರೀ ಗಳ ಭಕ್ತ ವೃಂದದವರು ಭಾಗವಹಿಸಿದ್ದರು.
ದಾವಣಗೆರೆ: ಶ್ರೀ ವಿಶ್ವೇಶತೀರ್ಥ ಶ್ರೀಪಾದರ ದ್ವಿತೀಯ ಆರಾಧನಾ ಮಹೋತ್ಸವ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



