ದಾವಣಗೆರೆ: ನಗರದ 44ನೇ ವಾರ್ಡ್ ಎಸ್.ಎಸ್. ಬಡಾವಣೆಯಲ್ಲಿ 3.04 ಕೋಟಿ ರೂ ವೆಚ್ಚದ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಸಂಸದ ಜಿ.ಎಂ ಸಿದ್ದೇಶ್ವರ, ಶಾಸಕ ಎಸ್.ಎ.ರವೀಂದ್ರನಾಥ್, ಮೇಯರ್ ಎಸ್.ಟಿ.ವೀರೇಶ್, ಧೂಡಾ ಅಧ್ಯಕ್ಷ ದೇವರಮನೆ ಶಿವಕುಮಾರ್, ಉಪ ಮೇಯರ್ ಶಿಲ್ಪಾ ಜಯಪ್ರಕಾಶ್, ಸ್ಥಾಯಿ ಸಮಿತಿಯ ಅಧ್ಯಕ್ಷರು, ಪಾಲಿಕೆ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.



