Connect with us

Dvgsuddi Kannada | online news portal | Kannada news online

ದಾವಣಗೆರೆ: ಎಸ್. ಎಸ್. ಬಡಾವಣೆಯಲ್ಲಿ 3.04 ಕೋಟಿ ವೆಚ್ಚದ ಸಿ.ಸಿ.‌ರಸ್ತೆ ಅಭಿವೃದ್ಧಿಗೆ ಶಂಕುಸ್ಥಾಪನೆ

ದಾವಣಗೆರೆ

ದಾವಣಗೆರೆ: ಎಸ್. ಎಸ್. ಬಡಾವಣೆಯಲ್ಲಿ 3.04 ಕೋಟಿ ವೆಚ್ಚದ ಸಿ.ಸಿ.‌ರಸ್ತೆ ಅಭಿವೃದ್ಧಿಗೆ ಶಂಕುಸ್ಥಾಪನೆ

ದಾವಣಗೆರೆ: ನಗರದ 44ನೇ ವಾರ್ಡ್ ಎಸ್.ಎಸ್. ಬಡಾವಣೆಯಲ್ಲಿ 3.04 ಕೋಟಿ ರೂ ವೆಚ್ಚದ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಸಂಸದ ಜಿ.ಎಂ ಸಿದ್ದೇಶ್ವರ, ಶಾಸಕ ಎಸ್.ಎ.ರವೀಂದ್ರನಾಥ್, ಮೇಯರ್ ಎಸ್.ಟಿ.ವೀರೇಶ್, ಧೂಡಾ ಅಧ್ಯಕ್ಷ ದೇವರಮನೆ ಶಿವಕುಮಾರ್, ಉಪ ಮೇಯರ್  ಶಿಲ್ಪಾ ಜಯಪ್ರಕಾಶ್, ಸ್ಥಾಯಿ ಸಮಿತಿಯ ಅಧ್ಯಕ್ಷರು, ಪಾಲಿಕೆ ಸದಸ್ಯರು ಹಾಗೂ ಇತರರು ಉಪಸ್ಥಿತರಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top